ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಪ್ರಿಯಾ ಸುದೀಪ್ ನಿರ್ಮಾಣದ ‘ಮ್ಯಾಂಗೋ ಪಚ್ಚ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಜೂನ್ 5ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಪ್ರಿಯಾ ಸುದೀಪ್ ಅವರು ಮಾತನಾಡಿದ್ದಾರೆ. ಹಲವು ವಿಷಯಗಳು ಸುದೀಪ್ ರೀತಿಯೇ ಆಡೋದಾಗಿ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಕಿಚ್ಚ ಸುದೀಪ್ ಅವರ ಅಳಿಯ ಸಂಜಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ಮ್ಯಾಂಗೋ ಪಚ್ಚ’ ಜೂನ್ 5ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಪ್ರಿಯಾ ಸುದೀಪ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡುವಾಗ ಸಂಜಿತ್ ಗುಣದ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಧ್ವನಿ, ಮ್ಯಾನರಿಸಂ ಸೇರಿದಂತೆ ಅನೇಕ ವಿಷಯಗಳು ಸಂಜಿತ್ಗೆ ಬಂದಿವೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

