ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ

Updated on: Jun 02, 2026 | 11:21 AM

ಪ್ರಿಯಾ ಸುದೀಪ್ ನಿರ್ಮಾಣದ ‘ಮ್ಯಾಂಗೋ ಪಚ್ಚ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಜೂನ್ 5ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಪ್ರಿಯಾ ಸುದೀಪ್ ಅವರು ಮಾತನಾಡಿದ್ದಾರೆ. ಹಲವು ವಿಷಯಗಳು ಸುದೀಪ್ ರೀತಿಯೇ ಆಡೋದಾಗಿ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಅವರ ಅಳಿಯ ಸಂಜಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ಮ್ಯಾಂಗೋ ಪಚ್ಚ’ ಜೂನ್ 5ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಪ್ರಿಯಾ ಸುದೀಪ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡುವಾಗ ಸಂಜಿತ್ ಗುಣದ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಧ್ವನಿ, ಮ್ಯಾನರಿಸಂ ಸೇರಿದಂತೆ ಅನೇಕ ವಿಷಯಗಳು ಸಂಜಿತ್​​ಗೆ ಬಂದಿವೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More