ಹುಟ್ಟು ಹಬ್ಬದ ದಿನ ಫ್ಯಾನ್ಸ್ ಕೋಣ ಕಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುದೀಪ್
ಸಾಮಾನ್ಯವಾಗಿ ಬರ್ತ್ಡೇ ದಿನ ಕೇಕ್ ಕತ್ತರಿಸಲಾಗುತ್ತದೆ. ಕೆಲವೆಡೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಕೆಲವರು ಕಿಚ್ಚನ ಜನ್ಮದಿನದಂದು ರಕ್ತದಾನ ಶಿಬಿರ ಕೂಡ ನಡೆಸಿದ್ದಾರೆ. ಆದರೆ, ಕೆಲ ಹುಚ್ಚು ಫ್ಯಾನ್ಸ್ ಅಭಿಮಾನದ ಹೆಸರಲ್ಲಿ ಪ್ರಾಣಿವಧೆ ಮಾಡಿದ್ದಾರೆ.
ಕಿಚ್ಚನ ಹುಟ್ಟು ಹಬ್ಬದಂದು ಕೆಲ ಅಭಿಮಾನಿಗಳ ಹುಚ್ಚಾಟ ಮೆರೆದಿದ್ದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿಯಲ್ಲಿ ಸಾರ್ವಜನಿಕವಾಗಿ ಕೋಣ ಬಲಿಕೊಟ್ಟಿದ್ದರು. ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಮಾಡಿ ವಿಕೃತಿ ಮೆರೆದಿರುವುದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ.
ಸಾಮಾನ್ಯವಾಗಿ ಬರ್ತ್ಡೇ ದಿನ ಕೇಕ್ ಕತ್ತರಿಸಲಾಗುತ್ತದೆ. ಕೆಲವೆಡೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಕೆಲವರು ಕಿಚ್ಚನ ಜನ್ಮದಿನದಂದು ರಕ್ತದಾನ ಶಿಬಿರ ಕೂಡ ನಡೆಸಿದ್ದಾರೆ. ಆದರೆ, ಕೆಲ ಹುಚ್ಚು ಫ್ಯಾನ್ಸ್ ಅಭಿಮಾನದ ಹೆಸರಲ್ಲಿ ಪ್ರಾಣಿವಧೆ ಮಾಡಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ವಿಶೇಷ ಮನವಿ ಮಾಡಿದ್ದಾರೆ.
ಇದನ್ನೂ ಒದಿ: ಕಿಚ್ಚ ಸುದೀಪ್ ಜನ್ಮದಿನ: ಬರಬೇಡಿ ಎಂದರೂ ಮನೆ ಬಾಗಿಲಿಗೆ ಬಂದು ಕಾದ ಫ್ಯಾನ್ಸ್
Published on: Sep 02, 2021 08:35 PM