ಆಗ ಎದುರಾಳಿಗಳು, ಈಗ ಸ್ನೇಹಿತರು: ಒಂದೇ ವೇದಿಕೆಯಲ್ಲಿ ಸುದೀಪ್-ಡಿಕೆ ಶಿವಕುಮಾರ್
Friendship: ಚುನಾವಣೆ ಸಮಯದಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದರು. ಈಗ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದೇ ವೇದಿಕೆಯಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಕಾವು ತಣ್ಣಗಾಗಿದ್ದು ಹೊಸ ಸರ್ಕಾರ ನಿಧಾನಕ್ಕೆ ಟೇಕ್ ಆಫ್ ಆಗಿದೆ. ಚುನಾವಣೆ ಸಮಯದಲ್ಲಿ ನಟ ಕಿಚ್ಚ ಸುದೀಪ್ (Sudeep) ಬಿಜೆಪಿಗೆ ಬೆಂಬಲಿಸಿ ರಾಜ್ಯದಾದ್ಯಂತ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ (DK Shivakumar) ಸಹ ರಾಜ್ಯ ಸಂಚಾರ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರು. ಚುನಾವಣೆ ಸಮಯದಲ್ಲಿ ಪರಸ್ಪರ ಎದುರಾಳಿಗಳಾಗಿದ್ದ ಕಿಚ್ಚ ಸುದೀಪ್ ಹಾಗೂ ಡಿಕೆ ಶಿವಕುಮಾರ್ ಈಗ ತಮ್ಮ ಸ್ನೇಹ ಮುಂದುವರೆಸಿದ್ದು, ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

