ಬಿಗ್ ಬಾಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್, ಪ್ರಿಯಾ ವಿವಾಹ ವಾರ್ಷಿಕೋತ್ಸವ
ಕಿಚ್ಚ ಸುದೀಪ್ ಮತ್ತು ಪ್ರಿಯಾ ಅವರ ವಿವಾಹ ವಾರ್ಷಿಕೋತ್ಸವನ್ನು ‘ಬಿಗ್ ಬಾಸ್ ಕನ್ನಡ’ ವೇದಿಕೆಯಲ್ಲಿ ಆಚರಿಸಲಾಗಿದೆ. ಸೀಸನ್ 12ರ ಮಿಡ್ ಸೀಸನ್ ಫಿನಾಲೆ ನಡೆದು, 2.0 ಲಾಂಚ್ ಆಗುತ್ತಿದೆ. ಪ್ರಿಯಾ ಸುದೀಪ್ ಕೂಡ ಈ ವೇದಿಕೆಗೆ ಬಂದಿದ್ದಾರೆ. ಮಗ ಮತ್ತು ಸೊಸೆ ಬಗ್ಗೆ ಸಂಜೀವ್ ಅವರು ಮಾತನಾಡಿದ್ದಾರೆ.
ನಟ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಬಿಗ್ ಬಾಸ್ ಕಾರ್ಯಕ್ರಮದ ಬಗ್ಗೆ ವಿಶೇಷ ಗೌರವ ಇದೆ. ಅವರ ವೈಯಕ್ತಿಕ ಬದುಕಿನ ಸುಖ-ದುಃಖಗಳನ್ನು ಈ ಕಾರ್ಯಕ್ರಮ ಹಂಚಿಕೊಂಡಿದೆ. ಈಗ ಕಿಚ್ಚ ಸುದೀಪ್ ಮತ್ತು ಪ್ರಿಯಾ ಅವರ ವಿವಾಹ ವಾರ್ಷಿಕೋತ್ಸವನ್ನು (Wedding Anniversary) ಇದೇ ವೇದಿಕೆಯಲ್ಲಿ ಆಚರಿಸಲಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮಿಡ್ ಸೀಸನ್ ಫಿನಾಲೆ ನಡೆದು, 2.0 ಲಾಂಚ್ ಆಗುತ್ತಿದೆ. ಈ ವೇದಿಕೆಗೆ ಪ್ರಿಯಾ ಸುದೀಪ್ (Priya Sudeep) ಕೂಡ ಬಂದಿದ್ದಾರೆ. ಮಗ ಮತ್ತು ಸೊಸೆ ಬಗ್ಗೆ ಸಂಜೀವ್ ಅವರು ಮಾತನಾಡಿದ್ದಾರೆ. ಈ ಸಂಚಿಕೆಯ ಪ್ರೋಮೋವನ್ನು ಹಂಚಿಕೊಳ್ಳಲಾಗಿದೆ. ಕಲರ್ಸ್ ಕನ್ನಡ ಮತ್ತು ಜಿಯೋ ಹಾಟ್ಸ್ಟಾರ್ ಮೂಲಕ ಅ.19ರ ರಾತ್ರಿ 8 ಗಂಟೆಗೆ ಈ ಎಪಿಸೋಡ್ ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

