‘ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ’ ನಾನಿ ಮುಕ್ತ ಮಾತು
ನಾನಿ ಅವರಿಗೆ ಕರ್ನಾಟಕದಲ್ಲಿ ಸಾಕಷ್ಟು ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಟನೆಯ ‘ಹಿಟ್ 3’ ಸಿನಿಮಾ ಕರ್ನಾಟಕದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡಲು ನಾನಿ ಅವರು ಟಿವಿ9 ಕನ್ನಡದ ಜೊತೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದಾರೆ.
ನಾನಿ ಅವರು ‘ಹಿಟ್ 3’ ಸಿನಿಮಾದಲ್ಲಿ (HIT 3 Movie) ನಟಿಸಿದ್ದಾರೆ. ಮೇ 1ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಲು ‘ಟಿವಿ9 ಕನ್ನಡ’ಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಶಿವರಾಜ್ಕುಮಾರ್ ಹಾಗೂ ಸುದೀಪ್ ಜೊತೆ ನಾನಿಗೆ ಒಳ್ಳೆಯ ಒಡನಾಟ ಇದೆ. ಈ ಒಡನಾಟವನ್ನು ಅವರು ನೆನಪಿಸಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 30, 2025 10:40 AM
Latest Videos

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ

ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ

ಮೈಸೂರಿನಲ್ಲೇ ಡ್ರಗ್ಸ್ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
