‘ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ’ ನಾನಿ ಮುಕ್ತ ಮಾತು

Updated on: Apr 30, 2025 | 10:49 AM

ನಾನಿ ಅವರಿಗೆ ಕರ್ನಾಟಕದಲ್ಲಿ ಸಾಕಷ್ಟು ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಟನೆಯ ‘ಹಿಟ್ 3’ ಸಿನಿಮಾ ಕರ್ನಾಟಕದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡಲು ನಾನಿ ಅವರು ಟಿವಿ9 ಕನ್ನಡದ ಜೊತೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದಾರೆ.

ನಾನಿ ಅವರು ‘ಹಿಟ್ 3’ ಸಿನಿಮಾದಲ್ಲಿ (HIT 3 Movie) ನಟಿಸಿದ್ದಾರೆ. ಮೇ 1ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಲು ‘ಟಿವಿ9 ಕನ್ನಡ’ಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಶಿವರಾಜ್​ಕುಮಾರ್ ಹಾಗೂ ಸುದೀಪ್ ಜೊತೆ ನಾನಿಗೆ ಒಳ್ಳೆಯ ಒಡನಾಟ ಇದೆ. ಈ ಒಡನಾಟವನ್ನು ಅವರು ನೆನಪಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 30, 2025 10:40 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More