ಒಂದೇ ವೇದಿಕೆ ಮೇಲೆ ಉಪೇಂದ್ರ ಹಾಗೂ ಸುದೀಪ್
ಈ ಕಾರ್ಯಕ್ರಮದಲ್ಲಿ ‘1980’ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುದೀಪ್ ಹಾಗೂ ಉಪೇಂದ್ರ ಒಂದೇ ವೇದಿಕೆ ಮೇಲೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.
ಪ್ರಿಯಾಂಕಾ ಉಪೇಂದ್ರ ಅಭಿನಯದ ‘1980’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ‘1980’ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸುದೀಪ್ ಹಾಗೂ ಉಪೇಂದ್ರ ಒಂದೇ ವೇದಿಕೆ ಮೇಲೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇಬ್ಬರೂ ಕಬ್ಜಾ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು.
ಇದನ್ನೂ ಓದಿ: ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್ ಪಡೆದ ಸುದೀಪ್; ಫೋಟೋ ನೋಡಿ ವಾವ್ ಎಂದ ಫ್ಯಾನ್ಸ್
Published on: Sep 13, 2021 07:24 PM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

