ಸುದೀಪ್ ಮುಂದೆ ನಡೆಯಲಿಲ್ಲ ಗೌತಮಿಯ ಪಾಸಿಟಿವ್ ಮುಖವಾಡ
ಪಾಸಿಟಿವಿಟಿ ಅಂತ ಹೇಳಿಕೊಂಡು ಬಿಗ್ ಬಾಸ್ ಮನೆಯಲ್ಲಿ ಗೌತಮಿ ಜಾದವ್ ಅವರು ಕಾಲ ಕಳೆಯುತ್ತಿದ್ದಾರೆ. ಇದನ್ನು ಅನೇಕರು ಟೀಕಿಸಿದ್ದಾರೆ ಕೂಡ. ಕಿಚ್ಚ ಸುದೀಪ್ ಎದುರು ಕೂಡ ಗೌತಮಿ ಅವರು ಪಾಸಿಟಿವಿಟಿ ಮುಖವಾಡ ಧರಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸುದೀಪ್ ಎದುರು ನಡೆಯಲಿಲ್ಲ. ಕೋಪಗೊಂಡ ಸುದೀಪ್ ಅವರು ಖಡಕ್ ತಿರುಗೇಟು ನೀಡಿದ್ದಾರೆ.
ಗೌತಮಿ ಜಾದವ್ ಅವರು ಪಾಸಿಟಿವಿಟಿ ಅಂತ ಹೇಳಿಕೊಂಡು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಕಾಲ ಕಳೆಯುತ್ತಿದ್ದಾರೆ. ಅವರದ್ದು ನಿಜವಾದ ಪಾಸಿಟಿವಿಟಿ ಅಲ್ಲ ಎಂದು ಅನೇಕರು ಟೀಕಿಸಿದ್ದಾರೆ ಕೂಡ. ಕಿಚ್ಚ ಸುದೀಪ್ ಎದುರು ಸಹ ಗೌತಮಿ ಜಾದವ್ ಅವರು ಪಾಸಿಟಿವಿಟಿ ಮುಖವಾಡವನ್ನು ಧರಿಸಲು ಯತ್ನಿಸಿದ್ದಾರೆ. ಆದರೆ ಅದು ಸುದೀಪ್ ಎದುರು ನಡೆಯಲಿಲ್ಲ. ಕೋಪಗೊಂಡ ಸುದೀಪ್ ಖಡಕ್ ತಿರುಗೇಟು ನೀಡಿದ್ದಾರೆ. ಭಾನುವಾರದ (ಡಿಸೆಂಬರ್ 15) ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪಿಯೂಶ್ ಗೋಯಲ್ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್ಎಫ್ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್ ವಜಾ

