Kichcha Sudeep: ಪುಣ್ಯಕೋಟಿ ದತ್ತು ಯೋಜನೆಗೆ ಸುದೀಪ್ ರಾಯಭಾರಿ; 31 ಗೋವು ದತ್ತು ಪಡೆಯಲು ಮುಂದಾದ ಕಿಚ್ಚ

| Updated By: ಮದನ್​ ಕುಮಾರ್​

Updated on: Nov 24, 2022 | 3:19 PM

ಸುದೀಪ್​ ಅವರ ಮನೆಯಲ್ಲಿ ಗೋಪೂಜೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸುದೀಪ್​ ಅವರು 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ.

ಖ್ಯಾತ ನಟ ಕಿಚ್ಚ ಸುದೀಪ್ (Kichcha Sudeep) ಅವರನ್ನು ಪುಣ್ಯಕೋಟಿ ದತ್ತು ಯೋಜನೆಗೆ ರಾಯಭಾರಿಯನ್ನಾಗಿ ಮಾಡಲಾಗಿದೆ. ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ (Prabhu Chauhan) ಅವರು ರಾಯಭಾರಿ ನೇಮಕಾತಿ ಪತ್ರವನ್ನು ಇಂದು (ನ.24) ವಿತರಿಸಿದ್ದಾರೆ. ಬೆಂಗಳೂರಿನ ಜೆ.ಪಿ.‌ ನಗರದಲ್ಲಿರುವ ಸುದೀಪ್​ ಅವರ ಮನೆಯಲ್ಲಿ ಗೋಪೂಜೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸುದೀಪ್​ ಅವರು 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೊಂದರಂತೆ 31 ಗೋವು ದತ್ತು ಪಡೆಯುವ ನಿರ್ಧಾರಕ್ಕೆ ಅವರು ಬಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!

ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್

ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ

ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!

ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?

ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು

ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್

ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ

ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್