ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಹನುಮಂತನ ತಾಯಿ ಕಾಲೆಳೆದ ಸುದೀಪ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಸೀಸನ್ ಸಾಕಷ್ಟು ಕಲರ್ಫುಲ್ ಆಗಿತ್ತು. ಈ ಶೋ ಈಗ ಫಿನಾಲೆ ಹಂತಕ್ಕೆ ಬಂದಿದೆ. ಈ ವೇಳೆ ಸುದೀಪ್ ಅವರು ಹನುಮಂತನ ತಾಯಿಯ ಕಾಲೆಳೆಯುವ ಕೆಲಸ ಮಾಡಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ವೇದಿಕೆಗೆ ಸುದೀಪ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಫಿನಾಲೆಯಲ್ಲಿರುವ ಸ್ಪರ್ಧಿಗಳ ಕುಟುಂಬದವರನ್ನು ಮಾತನಾಡಿಸುವ ಕೆಲಸವನ್ನು ಸುದೀಪ್ ಮಾಡಿದ್ದಾರೆ. ಅವರು ವೇದಿಕೆ ಮೇಲೆ ಹನುಮಂತನ ತಾಯಿಯ ಕಾಲೆಳೆದಿದ್ದಾರೆ. ‘ಒಪ್ಪಿಗೆ ಇದೆಯೇನಮ್ಮ’ ಎಂದು ಸುದೀಪ್ ಕೇಳಿದರು. ಇದಕ್ಕೆ ಇಲ್ಲ ಎಂಬ ಉತ್ತರ ಅವರ ತಾಯಿ ಇಂದ ಬಂತು. ‘ಈಗ ಹನುಮಂತ ಹುಡಗಿನ ನೋಡಿದಾರೆ, ಮುಂದೆ ಅವರು ಗಂಡನ್ನು ನೋಡ್ತಾರೆ’ ಎಂದರು ಸುದೀಪ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

