ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಹನುಮಂತನ ತಾಯಿ ಕಾಲೆಳೆದ ಸುದೀಪ್

Updated on: Jan 25, 2025 | 4:09 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಸೀಸನ್ ಸಾಕಷ್ಟು ಕಲರ್​​ಫುಲ್ ಆಗಿತ್ತು. ಈ ಶೋ ಈಗ ಫಿನಾಲೆ ಹಂತಕ್ಕೆ ಬಂದಿದೆ. ಈ ವೇಳೆ ಸುದೀಪ್ ಅವರು ಹನುಮಂತನ ತಾಯಿಯ ಕಾಲೆಳೆಯುವ ಕೆಲಸ ಮಾಡಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ವೇದಿಕೆಗೆ ಸುದೀಪ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಫಿನಾಲೆಯಲ್ಲಿರುವ ಸ್ಪರ್ಧಿಗಳ ಕುಟುಂಬದವರನ್ನು ಮಾತನಾಡಿಸುವ ಕೆಲಸವನ್ನು ಸುದೀಪ್ ಮಾಡಿದ್ದಾರೆ. ಅವರು ವೇದಿಕೆ ಮೇಲೆ ಹನುಮಂತನ ತಾಯಿಯ ಕಾಲೆಳೆದಿದ್ದಾರೆ. ‘ಒಪ್ಪಿಗೆ ಇದೆಯೇನಮ್ಮ’ ಎಂದು ಸುದೀಪ್ ಕೇಳಿದರು. ಇದಕ್ಕೆ ಇಲ್ಲ ಎಂಬ ಉತ್ತರ ಅವರ ತಾಯಿ ಇಂದ ಬಂತು. ‘ಈಗ ಹನುಮಂತ ಹುಡಗಿನ ನೋಡಿದಾರೆ, ಮುಂದೆ ಅವರು ಗಂಡನ್ನು ನೋಡ್ತಾರೆ’ ಎಂದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More