Kichcha Sudeep: ಕಿಚ್ಚ ಸುದೀಪ್ ಬರ್ತ್ಡೇಗೆ 12 ಕಾರ್ಯಕ್ರಮ; ಇಲ್ಲಿದೆ ಫುಲ್ ಡಿಟೇಲ್ಸ್
ಶಿವಮೊಗ್ಗದ ಸಾಗರ ತಾಲೂಕಿನ ಗ್ರಾಮವನ್ನು ಸುದೀಪ್ ದತ್ತು ಪಡೆದಿದ್ದಾರೆ. ಈ ಗ್ರಾಮದಲ್ಲಿ ಚಾರಿಟೇಬಲ್ ಟ್ರಸ್ಟ್ ಮಾಡುವ ಕಾರ್ಯಗಳಿಗೆ ಸುದೀಪ್ ಜನ್ಮದಿನದಂದೇ ನಡೆಯಲಿದೆ.
ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕೊವಿಡ್ ಕಾರಣದಿಂದ ಅವರು ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಆದರೆ, ಸುದೀಪ್ ಚಾರಿಟೇಬಲ್ ಟ್ರಸ್ಟ್ನಿಂದ 12 ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇವೆಲ್ಲವೂ ಸಮಾಜಮುಖಿ ಕೆಲಸಗಳು ಅನ್ನೋದು ವಿಶೇಷ.
ಶಿವಮೊಗ್ಗದ ಸಾಗರ ತಾಲೂಕಿನ ಗ್ರಾಮವನ್ನು ಸುದೀಪ್ ದತ್ತು ಪಡೆದಿದ್ದಾರೆ. ಈ ಗ್ರಾಮದಲ್ಲಿ ಚಾರಿಟೇಬಲ್ ಟ್ರಸ್ಟ್ ಮಾಡುವ ಕಾರ್ಯಗಳಿಗೆ ಸುದೀಪ್ ಜನ್ಮದಿನದಂದೇ ನಡೆಯಲಿದೆ. ಇದಲ್ಲದೆ, ರಕ್ತದಾನ ಶಿಬಿರ ಮೊದಲಾದ ಕಾರ್ಯಕ್ರಮಗಳು ನಾಳೆ ನಡೆಯಲಿದೆ. ಈ ಎಲ್ಲ ವಿಚಾರಗಳ ಬಗ್ಗೆ ಸುದೀಪ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ರಮೇಶ್ ಕಿಟ್ಟಿ ಮಾಹಿತಿ ನೀಡಿದ್ದಾರೆ. ವಿಡಿಯೋದಲ್ಲಿ ಆ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ಇದೆ.
ಇದನ್ನೂ ಓದಿ: ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್; ಇ-ಬುಕ್ ಹಾಗೂ ಆಡಿಯೋ ರೂಪದಲ್ಲಿ ಬಿಡುಗಡೆಯಾಗಲಿದೆ ಕಿಚ್ಚನ ಬದುಕಿನ ಕತೆ
ಸುದೀಪ್ಗೆ ನೀರಜ್ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

