ಕಿಚ್ಚ ಸುದೀಪ್ ಹುಟ್ಟುಹಬ್ಬದ ಸೆಲೆಬ್ರೇಷನ್ ಶುರು: ಬೆಂಗಳೂರಲ್ಲಿ ಫ್ಯಾನ್ಸ್ ಸಂಭ್ರಮ
ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಆಚರಿಸಲು ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ ಅಭಿಮಾನಿಗಳು ಸೇರಿದ್ದಾರೆ. ಬೇರೆ ಬೇರೆ ಊರುಗಳಿಂದ ಬಂದ ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡುತ್ತಿದ್ದಾರೆ. ಫ್ಯಾನ್ಸ್ ಜೊತೆ ಸೇರಿ ಸುದೀಪ್ ಅವರು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ (Kichcha Sudeep Birthday) ಆಚರಿಸಲು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ನಲ್ಲಿ ಅಭಿಮಾನಿಗಳು ಸೇರಿದ್ದಾರೆ. ಬೇರೆ ಬೇರೆ ಊರುಗಳಿಂದ ಬಂದ ಅಪಾರ ಸಂಖ್ಯೆಯ ಅಭಿಮಾನಿಗಳು (Sudeep Fans) ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡುತ್ತಿದ್ದಾರೆ. ಫ್ಯಾನ್ಸ್ ಜೊತೆ ಸೇರಿ ಸುದೀಪ್ (Kichcha Sudeep) ಅವರು ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬರ್ತ್ಡೇ ಖುಷಿ ಹೆಚ್ಚಿಸಲು ‘ಮಾರ್ಕ್’ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ. ಒಟ್ಟಿನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

