ಕಿಚ್ಚ ಸುದೀಪ್ ಹುಟ್ಟುಹಬ್ಬದ ಸೆಲೆಬ್ರೇಷನ್ ಶುರು: ಬೆಂಗಳೂರಲ್ಲಿ ಫ್ಯಾನ್ಸ್ ಸಂಭ್ರಮ

Updated on: Sep 01, 2025 | 10:53 PM

ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಆಚರಿಸಲು ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್​​ನಲ್ಲಿ ಅಭಿಮಾನಿಗಳು ಸೇರಿದ್ದಾರೆ. ಬೇರೆ ಬೇರೆ ಊರುಗಳಿಂದ ಬಂದ ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡುತ್ತಿದ್ದಾರೆ. ಫ್ಯಾನ್ಸ್ ಜೊತೆ ಸೇರಿ ಸುದೀಪ್ ಅವರು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ (Kichcha Sudeep Birthday) ಆಚರಿಸಲು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್​​ನಲ್ಲಿ ಅಭಿಮಾನಿಗಳು ಸೇರಿದ್ದಾರೆ. ಬೇರೆ ಬೇರೆ ಊರುಗಳಿಂದ ಬಂದ ಅಪಾರ ಸಂಖ್ಯೆಯ ಅಭಿಮಾನಿಗಳು (Sudeep Fans) ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡುತ್ತಿದ್ದಾರೆ. ಫ್ಯಾನ್ಸ್ ಜೊತೆ ಸೇರಿ ಸುದೀಪ್ (Kichcha Sudeep) ಅವರು ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬರ್ತ್​ಡೇ ಖುಷಿ ಹೆಚ್ಚಿಸಲು ‘ಮಾರ್ಕ್’ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ. ಒಟ್ಟಿನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.