ಕಿಚ್ಚ ಸುದೀಪ್ ಭೇಟಿಗೆ ಆಗಮಿಸಿದ ಫ್ಯಾನ್ಸ್; ಗ್ರೌಂಡ್ ತುಂಬ ಜನವೋ ಜನ

ಕಿಚ್ಚ ಸುದೀಪ್ ಭೇಟಿಗೆ ಆಗಮಿಸಿದ ಫ್ಯಾನ್ಸ್; ಗ್ರೌಂಡ್ ತುಂಬ ಜನವೋ ಜನ

ರಾಜೇಶ್ ದುಗ್ಗುಮನೆ
|

Updated on: Sep 02, 2024 | 10:28 AM

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಸುದೀಪ್ ಅವರು ಲಭ್ಯ ಇರಲಿದ್ದಾರೆ. ಫ್ಯಾನ್ಸ್​ಗೆ ವಿಶೇಷವಾಗಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಸುದೀಪ್ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.

ಕಿಚ್ಚ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 2) ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಫ್ಯಾನ್ಸ್ ಭೇಟಿಗೆ ಸಮಯ ನಿಗದಿ ಆಗಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಸುದೀಪ್ ಅವರು ಲಭ್ಯ ಇರಲಿದ್ದಾರೆ. ಫ್ಯಾನ್ಸ್​ಗೆ ವಿಶೇಷವಾಗಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಸುದೀಪ್ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.