ಬರ್ತ್ಡೇಗೂ ಮೊದಲು ಪ್ರೆಸ್ಮೀಟ್ ಮಾಡಿದ ಸುದೀಪ್; ಇಲ್ಲಿದೆ ಲೈವ್
ಕಿಚ್ಚ ಸುದೀಪ್ ಅವರು ಆಗಸ್ಟ್ 2ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಅವರು ನಂದಿ ಲಿಂಕ್ ಗ್ರೌಂಡ್ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಅವರ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ.
ಸೆಪ್ಟೆಂಬರ್ 2 ಕಿಚ್ಚ ಸುದೀಪ್ ಬರ್ತ್ಡೇ. ಅದಕ್ಕೂ ಒಂದು ದಿನ ಮೊದಲು ಅಂದರೆ ಸೆಪ್ಟೆಂಬರ್ 1ರಂದು ಸುದೀಪ್ ಬರ್ತ್ಡೇ ಸೆಲೆಬ್ರೇಷನ್ ನಡೆಯಲಿದೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ನಲ್ಲಿ ಬರ್ತ್ಡೇ ಸೆಲೆಬ್ರೇಷನ್ ನಡೆಯುತ್ತಿದೆ. ಅದಕ್ಕೂ ಮೊದಲು ಸುದೀಪ್ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
