ಕಿಚ್ಚ ಸುದೀಪ್​ ಹುಟ್ಟುಹಬ್ಬ; ‘ಅಭಿನಯ ಚಕ್ರವರ್ತಿ’ ಜೀವನದ 10 ಇಂಟರೆಸ್ಟಿಂಗ್​ ವಿಷಯಗಳು ಇಲ್ಲಿವೆ

ಸುದೀಪ್​ ಅವರಿಗೆ ಇಷ್ಟ ಆಗುವ ಅಡುಗೆ ಯಾವುದು? ಅವರ ನೆಚ್ಚಿನ ನಟ-ನಟಿಯರು ಯಾರು? ಸುದೀಪ್​ ವಿದ್ಯಾಭ್ಯಾಸ ಮಾಡಿದ್ದು ಎಲ್ಲಿ? ಇಂಥ ಹಲವು ಪ್ರಶ್ನೆಗಳಿಗೆ ಈ ವಿಡಿಯೋದಲ್ಲಿ ಉತ್ತರ ಇದೆ.

ಸ್ಯಾಂಡಲ್​ವುಡ್​ನ ಬಹುಬೇಡಿಕೆಯ​ ನಟ ಕಿಚ್ಚ ಸುದೀಪ್​ ಅವರಿಗೆ ಇಂದು (ಸೆ.2) 50ನೇ ವರ್ಷದ ಜನ್ಮದಿನ. ಅಭಿಮಾನಿಗಳ ಪಾಲಿನ ‘ಅಭಿನಯ ಚಕ್ರವರ್ತಿ’ ನಡೆದುಬಂದ ಹಾದಿ ಅನೇಕರಿಗೆ ಮಾದರಿ. ತಮ್ಮ ಕನಸನ್ನು ನನಸು ಮಾಡಿಕೊಳ್ಳುವಲ್ಲಿ ಸುದೀಪ್​ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಚಿತ್ರರಂಗದಲ್ಲಿ ದಶಕಗಳಿಂದ ಪರಿಶ್ರಮಪಡುತ್ತ ಬಂದಿರುವ ಅವರು ಸಮಾಜಸೇವೆಯಲ್ಲೂ ತೊಡಗಿಕೊಂಡಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಬಯಕೆ ಅಭಿಮಾನಿಗಳಿಗೆ ಇದ್ದೇ ಇರುತ್ತದೆ. ಅಂಥವರಿಗಾಗಿ ಈ ವಿಡಿಯೋದಲ್ಲಿ ಒಂದಷ್ಟು ಇಂಟರೆಸ್ಟಿಂಗ್ ವಿಷಯಗಳು.

ಸುದೀಪ್​ ಅವರಿಗೆ ಇಷ್ಟ ಆಗುವ ಅಡುಗೆ ಯಾವುದು? ಅವರ ನೆಚ್ಚಿನ ನಟ-ನಟಿಯರು ಯಾರು? ಸುದೀಪ್​ ವಿದ್ಯಾಭ್ಯಾಸ ಮಾಡಿದ್ದು ಎಲ್ಲಿ? ಇಂಥ ಹಲವು ಪ್ರಶ್ನೆಗಳಿಗೆ ಈ ವಿಡಿಯೋದಲ್ಲಿ ಉತ್ತರ ಇದೆ. ಸುದೀಪ್​ ಜನ್ಮದಿನಕ್ಕೆ ಎಲ್ಲರಿಂದಲೂ ಶುಭಾಶಯಗಳ ಸುರಿಮಳೆ ಆಗುತ್ತಿದೆ. ಸದ್ಯ ಅವರು ನಟಿಸಿರುವ ‘ಕೋಟಿಗೊಬ್ಬ 3’ ಚಿತ್ರ ಬಿಡುಗಡೆ ಸಜ್ಜಾಗಿದೆ. ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:

Happy Birthday Kichcha Sudeep: ಸುದೀಪ್​ ಜನ್ಮದಿನ; ಇಂದು ಕಿಚ್ಚನ ಹುಟ್ಟುಹಬ್ಬಕ್ಕೆ ಸಿಗುತ್ತಿರೋ ಉಡುಗೊರೆಗಳೇನು?

ಸುದೀಪ್​ಗೆ ನೀರಜ್​ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್

Click on your DTH Provider to Add TV9 Kannada