ಫ್ಯಾನ್ಸ್ ಭೇಟಿ ಮಾಡಿದ ಸುದೀಪ್; ಇಲ್ಲಿದೆ ಕಿಚ್ಚನ ಬರ್ತ್ಡೇ ಸಂಭ್ರಮದ ಲೈವ್ ವಿಡಿಯೋ
ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ಅದ್ದೂರಿಯಾಗಿ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಜತೆ ಸೆಲ್ಫಿ ತೆಗೆಸಿಕೊಂಡು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.
ಕೊವಿಡ್ ಕಾರಣದಿಂದ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಕಳೆದ ಎರಡು ವರ್ಷಗಳಿಂದ ಫ್ಯಾನ್ಸ್ ಜತೆ ಬರ್ತ್ಡೇ ಆಚರಣೆ ಸಾಧ್ಯವಾಗಿರಲಿಲ್ಲ. ಈಗ ಕೊರೊನಾ ಕಡಿಮೆ ಆಗಿದೆ. ಅವರ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ಅದ್ದೂರಿಯಾಗಿ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಜತೆ ಸೆಲ್ಫಿ ತೆಗೆಸಿಕೊಂಡು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಬರ್ತ್ಡೇ ಸಂಭ್ರಮಾಚರಣೆಯ ಲೈವ್ ವಿಡಿಯೋ ಇಲ್ಲಿದೆ.
Follow Us
Latest Videos
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್ಬಾಸ್ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ಸ್ಪರ್ಧಿಗಳ ಕೆಲಸವೇನು?

