ಫ್ಯಾನ್ಸ್ ಭೇಟಿ ಮಾಡಿದ ಸುದೀಪ್​; ಇಲ್ಲಿದೆ ಕಿಚ್ಚನ ಬರ್ತ್​ಡೇ ಸಂಭ್ರಮದ ಲೈವ್ ವಿಡಿಯೋ

| Updated By: ರಾಜೇಶ್ ದುಗ್ಗುಮನೆ

Updated on: Sep 02, 2022 | 9:39 AM

ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಜತೆ ಸೆಲ್ಫಿ ತೆಗೆಸಿಕೊಂಡು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಕೊವಿಡ್ ಕಾರಣದಿಂದ ಕಿಚ್ಚ ಸುದೀಪ್ (Kichcha Sudeep)​ ಅವರಿಗೆ ಕಳೆದ ಎರಡು ವರ್ಷಗಳಿಂದ ಫ್ಯಾನ್ಸ್ ಜತೆ ಬರ್ತ್​ಡೇ ಆಚರಣೆ ಸಾಧ್ಯವಾಗಿರಲಿಲ್ಲ. ಈಗ ಕೊರೊನಾ ಕಡಿಮೆ ಆಗಿದೆ. ಅವರ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಜತೆ ಸೆಲ್ಫಿ ತೆಗೆಸಿಕೊಂಡು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಬರ್ತ್​ಡೇ ಸಂಭ್ರಮಾಚರಣೆಯ ಲೈವ್ ವಿಡಿಯೋ ಇಲ್ಲಿದೆ.

Follow us on