ಬಿಗ್ ಬಾಸ್ ಬಳಿಕ ಸಿಸಿಎಲ್ ಮೇಲೆ ಸುದೀಪ್ ಗಮನ; ಸುದ್ದಿಗೋಷ್ಠಿಯ ಲೈವ್ ನೋಡಿ..
ನಟ ಸುದೀಪ್ ಅವರು ಇತ್ತೀಚೆಗೆ ‘ಬಿಗ್ ಬಾಸ್ ಕನ್ನಡ 11’ ರಿಯಾಲಿಟಿ ಶೋ ನಿರೂಪಣೆಯನ್ನು ಯಶಸ್ವಿಯಾಗಿ ಮುಗಿಸಿಕೊಟ್ಟರು. ಸದ್ಯ ಅವರು ‘ಸಿಸಿಎಲ್ 2025’ ಮೇಲೆ ಗಮನ ನೀಡುತ್ತಿದ್ದಾರೆ. ಇಂದು (ಜ.29) ಬೆಂಗಳೂರಲ್ಲಿ ‘ಸಿಸಿಎಲ್ 2025’ ಪ್ರೆಸ್ ಮೀಟ್ ಮಾಡಲಾಗುತ್ತಿದೆ. ಕಿಚ್ಚ ಸುದೀಪ್ ಅವರು ಇದರಲ್ಲಿ ಭಾಗಿಯಾಗಿದ್ದು, ಸುದ್ದಿಗೋಷ್ಠಿಯ ಲೈವ್ ವಿಡಿಯೋ ನೋಡಿ..
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ನಿರೂಪಣೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈಗ ಅವರು ಸಿಸಿಎಲ್ ಕಡೆಗೆ ಗಮನ ಹರಿಸಿದ್ದಾರೆ. ಇಂದು (ಜನವರಿ 29) ಬೆಂಗಳೂರಿನಲ್ಲಿ ‘ಸಿಸಿಎಲ್ 2025’ ಕುರಿತು ಸುದ್ದಿಗೋಷ್ಠಿ ನಡೆಯುತ್ತಿದೆ. ಇದರಲ್ಲಿ ಸುದೀಪ್ ಅವರು ಭಾಗಿಯಾಗಿದ್ದಾರೆ. ಈ ಬಾರಿಯ ಲೀಗ್ನ ವಿಶೇಷತೆಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

