ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
Kichcha Sudeep In Santhosh Theater: ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಜೊತೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಥಿಯೇಟರ್ ಒಳಗೆ ಹೋಗೋಕೆ ಸಾಕಷ್ಟು ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಯಿತು. ಸಂತೋಷ್ ಥಿಯೇಟರ್ನಲ್ಲಿ ಅವರು ಸಿನಿಮಾ ವೀಕ್ಷಿಸಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.
ಸಂತೋಷ್ ಥಿಯೇಟರ್ನಲ್ಲಿ ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಿಸಿದ್ದಾರೆ. ಬೆಳಿಗ್ಗೆ 10.30ರ ಶೋಗೆ ಸುದೀಪ್ ಆಗಮಿಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರ ಮಧ್ಯೆ ಚಿತ್ರಮಂದಿರದ ಒಳಗೆ ಹೋಗಲು ಸುದೀಪ್ ಸಾಕಷ್ಟು ಕಷ್ಟಪಟ್ಟಿದ್ದಾರೆ. ಅವರ ಜೊತೆ ಸಿನಿಮಾ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 31, 2025 12:30 PM
