ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
10 Lakh RS For Gilli From Sudeep: ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಮಾತನಾಡಿದ್ದರು. ಈ ವೇಳೆ ಅವರು ಗಿಲ್ಲಿಗೆ 20 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಈಗ ಗಿಲ್ಲಿಯನ್ನು ಮನೆಯನ್ನು 10 ಲಕ್ಷ ರೂಪಾಯಿ ನೀಡಿದ್ದಾರೆ. ಈ ಬಗ್ಗೆ ಗಿಲ್ಲಿ ಮಾತನಾಡಿದ್ದಾರೆ.
ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಸುದೀಪ್ ಅವರು ಗಿಲ್ಲಿಗೆ 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಕೊಟ್ಟ ಮಾತಿನಂತೆ ಸುದೀಪ್ ನಡೆದುಕೊಂಡಿದ್ದಾರೆ. ಅವರು 10 ಲಕ್ಷ ರೂಪಾಯಿ ಹಣವನ್ನು ಗಿಲ್ಲಿಗೆ ನೀಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆಯೇ ಗಿಲ್ಲಿಗೆ ಸುದೀಪ್ ಕಿವಿಮಾತೊಂದನ್ನು ಹೇಳಿದ್ದರಂತೆ. ‘ಸಿಗೋ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ಕಿವಿಮಾತು ಹೇಳಿದ್ದರಂತೆ. ಈ ಮಾತಿನಿಂದ ಗಿಲ್ಲಿ ಕೂಡ ಖುಷಿಪಟ್ಟಿದ್ದಾರೆ. ಅವರು ಮಾತನ್ನು ಅನುಸರಿಸೋದಾಗಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
