‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ..
ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಕಿಚ್ಚ ಸುದೀಪ್ ಅತಿಥಿ ಪಾತ್ರ ಮಾಡಿದ್ದಾರೆ. ಆ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಮಾಡಲಾಗಿದೆ. ಲೈವ್ ವಿಡಿಯೋ ನೋಡಿ..
ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆದ್ದರಿಂದ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕಿಚ್ಚ ಸುದೀಪ್ ಅವರ ಜೊತೆ ‘ಕೆಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಿನಿಮಾ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ಜೋಗಿ ಪ್ರೇಮ್, ಕಿಚ್ಚ ಸುದೀಪ್ ಹಂಚಿಕೊಳ್ಳುತ್ತಿದ್ದಾರೆ. ಸುದ್ದಿಗೋಷ್ಠಿಯ (KD Film Press Meet) ಲೈವ್ ವಿಡಿಯೋ ಇಲ್ಲಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿದ್ದಾರೆ. ಈಗಾಗಲೇ ಹಾಡುಗಳು ಹಿಟ್ ಆಗಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ

