AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ಇಲ್ಲಿದೆ..

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ಇಲ್ಲಿದೆ..

ಮದನ್​ ಕುಮಾರ್​
|

Updated on: Jul 04, 2025 | 4:08 PM

Share

ನಟ ಕಿಚ್ಚ ಸುದೀಪ್ ಅವರಿಗೆ ಸಿನಿಮಾದ ರೀತಿಯೇ ಕ್ರೀಡೆ ಬಗ್ಗೆಯೂ ಆಸಕ್ತಿ ಇದೆ. ಕ್ರಿಕೆಟ್​ನಲ್ಲಿ ಅವರು ತೊಡಗಿಕೊಂಡಿರುತ್ತಾರೆ. ಈಗ ಅದೇ ರೀತಿ ಅವರು ಕಾರ್​ ರೇಸ್ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಕಾರ್ ರೇಸ್ ತಂಡಕ್ಕೆ ಅವರು ಮಾಲೀಕರಾಗಿದ್ದಾರೆ. ಆ ಕುರಿತು ಮಾಹಿತಿ ನೀಡಲು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಅದರ ಲೈವ್ ವಿಡಿಯೋ ಇಲ್ಲಿದೆ..

ನಟ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಸಿನಿಮಾದ ರೀತಿಯೇ ಕ್ರೀಡೆ ಬಗ್ಗೆಯೂ ಆಸಕ್ತಿ ಇದೆ. ಕ್ರಿಕೆಟ್​ನಲ್ಲಿ ಅವರು ತೊಡಗಿಕೊಂಡಿರುತ್ತಾರೆ. ಈಗ ಅದೇ ರೀತಿ ಅವರು ಕಾರ್​ ರೇಸ್ (Car Race) ಬಗ್ಗೆ ಆಸಕ್ತಿ ಹೊಂದಿದ್ದಾರೆ. ಕಾರ್ ರೇಸ್ ತಂಡಕ್ಕೆ ಅವರು ಮಾಲೀಕರಾಗಿದ್ದಾರೆ. ಆ ಕುರಿತು ಮಾಹಿತಿ ನೀಡಲು ಇಂದು (ಜುಲೈ 4) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More