ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
Kichcha Sudeep: ನಟ ಸುದೀಪ್ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ‘ನಾನು ಮತ್ತು ಗುಂಡ 2’ ಸಿನಿಮಾಕ್ಕೆ ಶುಭ ಹಾರೈಸಲು ವಿಡಿಯೋ ಒಂದನ್ನು ಸುದೀಪ್ ಮಾಡಿದ್ದರು. ವಿಡಿಯೋನಲ್ಲಿ ಸುದೀಪ್ ಕೈಗೆ ಬ್ಯಾಂಡೇಜ್ ಹಾಕಿಕೊಂಡಿರುವುದು ಕಾಣಿಸಿತ್ತು. ಇದು ಕಿಚ್ಚನ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಸುದೀಪ್ ಪ್ರಸ್ತುತ ‘ಬಿಲ್ಲ ರಂಗ ಭಾಷಾ’ ಸಿನಿಮಾ ಶೂಟಿಂಗ್ನಲ್ಲಿದ್ದು ಚಿತ್ರೀಕರಣ ಸಮಯದಲ್ಲಿ ಸುದೀಪ್ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ನಟ ಸುದೀಪ್ (Sudeep) ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ‘ನಾನು ಮತ್ತು ಗುಂಡ 2’ ಸಿನಿಮಾಕ್ಕೆ ಶುಭ ಹಾರೈಸಲು ವಿಡಿಯೋ ಒಂದನ್ನು ಸುದೀಪ್ ಮಾಡಿದ್ದರು. ವಿಡಿಯೋನಲ್ಲಿ ಸುದೀಪ್ ಕೈಗೆ ಬ್ಯಾಂಡೇಜ್ ಹಾಕಿಕೊಂಡಿರುವುದು ಕಾಣಿಸಿತ್ತು. ಇದು ಕಿಚ್ಚನ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಸುದೀಪ್ ಪ್ರಸ್ತುತ ‘ಬಿಲ್ಲ ರಂಗ ಭಾಷಾ’ ಸಿನಿಮಾ ಶೂಟಿಂಗ್ನಲ್ಲಿದ್ದು ಚಿತ್ರೀಕರಣ ಸಮಯದಲ್ಲಿ ಸುದೀಪ್ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos