ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ

Updated on: May 25, 2025 | 5:18 PM

Kichcha Sudeep: ನಟ ಸುದೀಪ್ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ‘ನಾನು ಮತ್ತು ಗುಂಡ 2’ ಸಿನಿಮಾಕ್ಕೆ ಶುಭ ಹಾರೈಸಲು ವಿಡಿಯೋ ಒಂದನ್ನು ಸುದೀಪ್ ಮಾಡಿದ್ದರು. ವಿಡಿಯೋನಲ್ಲಿ ಸುದೀಪ್ ಕೈಗೆ ಬ್ಯಾಂಡೇಜ್ ಹಾಕಿಕೊಂಡಿರುವುದು ಕಾಣಿಸಿತ್ತು. ಇದು ಕಿಚ್ಚನ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಸುದೀಪ್​ ಪ್ರಸ್ತುತ ‘ಬಿಲ್ಲ ರಂಗ ಭಾಷಾ’ ಸಿನಿಮಾ ಶೂಟಿಂಗ್​ನಲ್ಲಿದ್ದು ಚಿತ್ರೀಕರಣ ಸಮಯದಲ್ಲಿ ಸುದೀಪ್ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ನಟ ಸುದೀಪ್ (Sudeep) ಕೈಗೆ ಗಾಯ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ‘ನಾನು ಮತ್ತು ಗುಂಡ 2’ ಸಿನಿಮಾಕ್ಕೆ ಶುಭ ಹಾರೈಸಲು ವಿಡಿಯೋ ಒಂದನ್ನು ಸುದೀಪ್ ಮಾಡಿದ್ದರು. ವಿಡಿಯೋನಲ್ಲಿ ಸುದೀಪ್ ಕೈಗೆ ಬ್ಯಾಂಡೇಜ್ ಹಾಕಿಕೊಂಡಿರುವುದು ಕಾಣಿಸಿತ್ತು. ಇದು ಕಿಚ್ಚನ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಸುದೀಪ್​ ಪ್ರಸ್ತುತ ‘ಬಿಲ್ಲ ರಂಗ ಭಾಷಾ’ ಸಿನಿಮಾ ಶೂಟಿಂಗ್​ನಲ್ಲಿದ್ದು ಚಿತ್ರೀಕರಣ ಸಮಯದಲ್ಲಿ ಸುದೀಪ್ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More