‘ಮ್ಯಾಕ್ಸ್’ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿಯ ಲೈವ್ ಇಲ್ಲಿದೆ..
‘ಮ್ಯಾಕ್ಸ್’ ಸಿನಿಮಾ ಸಕ್ಸಸ್ ಬಳಿಕ ಸುದೀಪ್ ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಮತ್ತೆ ಒಂದಾಗಿದ್ದಾರೆ. ಸುದೀಪ್ ಅವರ ಜೊತೆ ಎರಡನೇ ಸಿನಿಮಾ ಮಾಡಲು ಅವರು ರೆಡಿ ಆಗಿದ್ದಾರೆ. ಎರಡನೇ ಸಿನಿಮಾ ಅನೌನ್ಸ್ ಮಾಡಲು ಸುದೀಪ್ ರೆಡಿ ಆಗಿದ್ದಾರೆ. ಆ ಸುದ್ದಿಗೋಷ್ಠಿ ವಿವರ ಇಲ್ಲಿದೆ.
2024ರ ಕೊನೆಯಲ್ಲಿ ರಿಲೀಸ್ ಆದ ‘ಮ್ಯಾಕ್ಸ್’ ಸಿನಿಮಾ (Max Movie) ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ ಅವರು. ಈ ಸಿನಿಮಾ ಯಶಸ್ಸು ಕಂಡಿತು. ಈಗ ಇದೇ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ‘ಸತ್ಯ ಜ್ಯೋತಿ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಟಿಜಿ ತ್ಯಾಗರಾಜನ್ ಅವರು ಈ ಚಿತ್ರದ ನಿರ್ಮಾಪಕರು. ಈ ಸುದ್ದಿಗೋಷ್ಠಿಯ ಲೈವ್ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

