‘ವಿಕ್ರಾಂತ್ ರೋಣ’ ಪೈರಸಿ ಆದ್ರೆ? ‘ಆಗಿದ್ದಾಗಲಿ, ಎಲ್ಲವನ್ನೂ ಸಮಾಜಕ್ಕೆ ಬಿಡ್ತೀನಿ’ ಎಂದ ಸುದೀಪ್
ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಪೈರಸಿ ಕಾಟದ ಭಯ ಕಾಡೋದು ಸಾಮಾನ್ಯ. ಈಗ ‘ವಿಕ್ರಾಂತ್ ರೋಣ’ ಚಿತ್ರಕ್ಕೂ ಇದೇ ರೀತಿಯ ಭಯ ಕಾಡಿದೆ. ಈ ಬಗ್ಗೆ ಸುದೀಪ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಪೈರಸಿ (Piracy) ಕಾಟದ ಭಯ ಕಾಡೋದು ಸಾಮಾನ್ಯ. ಅನೇಕ ದೊಡ್ಡ ಬಜೆಟ್ ಚಿತ್ರಗಳು ಈಗಾಗಲೇ ಪೈರಸಿಗೆ ತುತ್ತಾಗಿದೆ. ಈಗ ‘ವಿಕ್ರಾಂತ್ ರೋಣ’ ಚಿತ್ರಕ್ಕೂ (Vikrant Rona Movie) ಇದೇ ರೀತಿಯ ಭಯ ಕಾಡಿದೆ. ಈ ಬಗ್ಗೆ ಸುದೀಪ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಆಗಿದ್ದಾಗಲಿ, ಎಲ್ಲವನ್ನೂ ಸಮಾಜಕ್ಕೆ ಬಿಡ್ತೀನಿ’ ಎಂದು ಸುದೀಪ್ ಹೇಳಿದ್ದಾರೆ.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

