ಕಿಚ್ಚ ಸುದೀಪ್ ತುರ್ತುಗೋಷ್ಠಿ; ಹೇಳಿದ್ದೇನು?
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮುಂಜಾನೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವ ಕುತೂಹಲ ಫ್ಯಾನ್ಸ್ಗೆ ಮೂಡಿದೆ.
ಕಿಚ್ಚ ಸುದೀಪ್ ಅವರು ಇಂದು (ಆಗಸ್ಟ್ 31) ಮುಂಜಾನೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವ ಕುತೂಹಲ ಫ್ಯಾನ್ಸ್ಗೆ ಮೂಡಿದೆ. ಅವರ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ. ಅವರ ಬರ್ತ್ಡೇ ಬರುತ್ತಿದೆ. ಅದರ ಕುರಿತು ಮಾಹಿತಿ ನೀಡಲಾಗುತ್ತದೆಉಏ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಬೇಕಿದೆ. ಅದರ ಬಗ್ಗೆ ಅವರೇನಾದರೂ ಅಪ್ಡೇಟ್ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.