‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?

|

Updated on: Jun 17, 2024 | 9:05 AM

‘ಅಣ್ಣಾವ್ರ ಮಾತಿನ ಪರವಾಗಲೀ, ವಿರೋಧವಾಗಿ ಆಗಲೀ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಜಗ್ಗೇಶ್ ನಮ್ಮ ಸಹೋದರರು. ಜಗ್ಗೇಶ್ ಅವರಿಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ನನಗಿಂತ ಚೆನ್ನಾಗಿ ಅವರಿಗೆ ಗೊತ್ತು. ಇದರಲ್ಲಿ ನಾನು ಮುಗ್ಧ’ ಎಂದಿದ್ದಾರೆ ಸುದೀಪ್.

ಜಗ್ಗೇಶ್ (Jaggesh) ಅವರನ್ನು ಚಿತ್ರರಂಗದಲ್ಲಿ ಒಮ್ಮೆ ಬ್ಯಾನ್ ಮಾಡಲಾಗಿತ್ತು. ಈ ವೇಳೆ ಮಾತನಾಡಿದ್ದ ರಾಜ್​ಕುಮಾರ್ ಅವರು ಬ್ಯಾನ್ ಪದ ಬಳಕೆ ಮಾಡಬೇಡಿ ಎಂದಿದ್ದರಂತೆ. ಈ ಬಗ್ಗೆ ಸುದೀಪ್ ಅವರಿಗೆ ಪ್ರಶ್ನೆ ಮಾಡಲಾಗಿದೆ. ‘ಅಣ್ಣಾವ್ರ ಮಾತಿನ ಪರವಾಗಲೀ, ವಿರೋಧವಾಗಿ ಆಗಲೀ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಜಗ್ಗೇಶ್ ನಮ್ಮ ಸಹೋದರರು. ಜಗ್ಗೇಶ್ ಅವರಿಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ನನಗಿಂತ ಚೆನ್ನಾಗಿ ಅವರಿಗೆ ಗೊತ್ತು. ಇದರಲ್ಲಿ ನಾನು ಮುಗ್ಧ’ ಎಂದಿದ್ದಾರೆ ಸುದೀಪ್. ದರ್ಶನ್ ಅವರನ್ನು ಬ್ಯಾನ್ ಮಾಡಬೇಕು ಎನ್ನುವ ಚರ್ಚೆ ಜೋರಾಗಿದೆ. ಈ ವಿಚಾರದಲ್ಲಿ ಸುದೀಪ್ ಅವರಿಗೆ ಪ್ರಶ್ನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.