ಕಿಚ್ಚ ಸುದೀಪ್ ಇಷ್ಟಪಡುವ ಟಾಪ್ 5 ಸಿನಿಮಾಗಳು ಇವು
ಸುದೀಪ್ ಅವರು ಇತ್ತೀಚೆಗೆ ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ಈ ವೇಳೆ ಅವರು ವಿಶೇಷ ಸಂದರ್ಶನವೊಂದನ್ನು ನೀಡಿದ್ದರು. ಆಗ ಅವರು ತಮ್ಮ ಲೈಫ್ ಜರ್ನಿ ಸೇರಿ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ‘
ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಈ ಅವಧಿಯಲ್ಲಿ ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಕೂಡ ಇದೆ. ಕಿಚ್ಚ ಸುದೀಪ್ ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗವೇ ಇದೆ. ಈಗ ಅವರು ತಮ್ಮ ವೃತ್ತಿ ಜೀವನದಲ್ಲಿ ಅತಿ ಹೆಚ್ಚು ಇಷ್ಟಪಡುವ ಐದು ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಸುದೀಪ್ ಅವರು ಇತ್ತೀಚೆಗೆ ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ಈ ವೇಳೆ ಅವರು ವಿಶೇಷ ಸಂದರ್ಶನವೊಂದನ್ನು ನೀಡಿದ್ದರು. ಆಗ ಅವರು ತಮ್ಮ ಲೈಫ್ ಜರ್ನಿ ಸೇರಿ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ‘ಕೋಟಿಗೊಬ್ಬ 3’ ಹಾಗೂ ‘ವಿಕ್ರಾಂತ್’ ರೋಣ ಸಿನಿಮಾ ಕೆಲಸಗಳಲ್ಲಿ ಕಿಚ್ಚ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾಗಳು ರಿಲೀಸ್ಗೆ ರೆಡಿ ಇವೆ.
ಇದನ್ನೂ ಓದಿ: ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ
ಅವಮಾನ ಮಾಡಿದವರಿಗೆ ಕಿಚ್ಚ ಸುದೀಪ್ ಎದುರೇ ಉತ್ತರಿಸಿದ ‘ಕನ್ನಡತಿ’ ಕಿರಣ್ ರಾಜ್
Latest Videos