ಕಿಚ್ಚ ಸುದೀಪ್​ ಇಷ್ಟಪಡುವ ಟಾಪ್ 5​ ಸಿನಿಮಾಗಳು ಇವು

| Updated By: ರಾಜೇಶ್ ದುಗ್ಗುಮನೆ

Updated on: Sep 08, 2021 | 10:55 PM

ಸುದೀಪ್​ ಅವರು ಇತ್ತೀಚೆಗೆ ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ಈ ವೇಳೆ ಅವರು ವಿಶೇಷ ಸಂದರ್ಶನವೊಂದನ್ನು ನೀಡಿದ್ದರು. ಆಗ ಅವರು ತಮ್ಮ ಲೈಫ್​ ಜರ್ನಿ ಸೇರಿ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ‘

ಕಿಚ್ಚ ಸುದೀಪ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಈ ಅವಧಿಯಲ್ಲಿ ಅವರು ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಕೂಡ ಇದೆ. ಕಿಚ್ಚ ಸುದೀಪ್​ ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗವೇ ಇದೆ. ಈಗ ಅವರು ತಮ್ಮ ವೃತ್ತಿ ಜೀವನದಲ್ಲಿ ಅತಿ ಹೆಚ್ಚು ಇಷ್ಟಪಡುವ ಐದು ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುದೀಪ್​ ಅವರು ಇತ್ತೀಚೆಗೆ ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ಈ ವೇಳೆ ಅವರು ವಿಶೇಷ ಸಂದರ್ಶನವೊಂದನ್ನು ನೀಡಿದ್ದರು. ಆಗ ಅವರು ತಮ್ಮ ಲೈಫ್​ ಜರ್ನಿ ಸೇರಿ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ‘ಕೋಟಿಗೊಬ್ಬ 3’ ಹಾಗೂ ‘ವಿಕ್ರಾಂತ್​’ ರೋಣ ಸಿನಿಮಾ ಕೆಲಸಗಳಲ್ಲಿ ಕಿಚ್ಚ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ.

ಇದನ್ನೂ ಓದಿ: ಸುದೀಪ್ ‘ವಿಕ್ರಾಂತ್ ರೋಣ’ಗೆ ಸಿಕ್ತು ಸಲ್ಮಾನ್ ಖಾನ್ ಹೊಗಳಿಕೆ; ಇದು ಕಿಚ್ಚನ ಫ್ಯಾನ್ಸ್ ಖುಷಿಪಡುವ ವಿಚಾರ

ಅವಮಾನ ಮಾಡಿದವರಿಗೆ ಕಿಚ್ಚ ಸುದೀಪ್​ ಎದುರೇ ಉತ್ತರಿಸಿದ ‘ಕನ್ನಡತಿ’ ಕಿರಣ್​ ರಾಜ್​