ಸತೀಶ್​​​ನ ಬೇರೆಯದೇ ಲೆವಲ್​​ ಅಲ್ಲಿ ರೋಸ್ಟ್ ಮಾಡಿದ ಸುದೀಪ್

Edited By:

Updated on: Jan 19, 2026 | 1:30 PM

ಕಿಚ್ಚ ಸುದೀಪ್ ಅವರು ಡಾಗ್ ಸತೀಶ್​​ನ ಬೆರೆಯದೇ ಲೆವೆಲ್​​ಗೆ ರೋಸ್ಟ್ ಮಾಡಿದ್ದಾರೆ ಎಂದರೂ ತಪ್ಪಾಗಿಕ್ಕಿಲ್ಲ. ಅವರ ಈ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ. ಸುದೀಪ್ ಅವರ ರೋಸ್ಟ್​ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ. 

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸತೀಶ್ ಮೂರನೇ ವಾರದ ಮಧ್ಯದಲ್ಲೇ ಹೊರ ಹೋದರು. ಅವರಿಗೆ ಸರ್ವೈವ್ ಆಗಲು ಸಾಧ್ಯವಾಗಿರಲಿಲ್ಲ. ಹೊರಗೆ ಅವರು ಸುದ್ದಿ ಆಗುತ್ತಿದ್ದಾರೆ. ವಿವಿಧ ರೀತಿಯ ಸಂದರ್ಶನ ನೀಡುತ್ತಿದ್ದಾರೆ. ಇದೆಲ್ಲವನ್ನೂ ಸುದೀಪ್ ಗಮನಿಸಿದಂತೆ ಇದೆ. ಈ ಕಾರಣದಿಂದಲೇ ಸುದೀಪ್ ಅವರು ರೋಸ್ಟ್​ ಮಾಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆ ಈ ರೋಸ್ಟಿಂಗ್ ನಡೆದಿದೆ. ಈ ಸಂದರ್ಭದ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.