ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
Bigg Boss Kannada 12: ಬಿಗ್ಬಾಸ್ ಕನ್ನಡ 12 ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಬಿಗ್ಬಾಸ್ ಶೋ 96 ದಿನಗಳನ್ನು ಪೂರೈಸಿದೆ. ಆದರೆ ಸುದೀಪ್ ಅವರು ಕಳೆದ ವಾರ ಸುದೀಪ್ ಅವರು ವೀಕೆಂಡ್ ಶೋ ನಡೆಸಿಕೊಡಲು ಬಂದಿಲ್ಲ. ‘ಮಾರ್ಕ್’ ಸಿನಿಮಾದ ಬಿಡುಗಡೆ ಮತ್ತು ಪ್ರಚಾರದಲ್ಲಿ ಸುದೀಪ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು ಇನ್ನೂ ಕೆಲವೆಡೆಗೆ ತೆರಳಿ ಅಭಿಮಾನಿಗಳೊಟ್ಟಿಗೆ ‘ಮಾರ್ಕ್’ ಸಿನಿಮಾ ನೋಡುತ್ತಿದ್ದಾರೆ.
ಬಿಗ್ಬಾಸ್ ಕನ್ನಡ 12 (Bigg Boss Kannada) ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಬಿಗ್ಬಾಸ್ ಶೋ 96 ದಿನಗಳನ್ನು ಪೂರೈಸಿದೆ. ಆದರೆ ಸುದೀಪ್ ಅವರು ಕಳೆದ ವಾರ ಸುದೀಪ್ ಅವರು ವೀಕೆಂಡ್ ಶೋ ನಡೆಸಿಕೊಡಲು ಬಂದಿಲ್ಲ. ‘ಮಾರ್ಕ್’ ಸಿನಿಮಾದ ಬಿಡುಗಡೆ ಮತ್ತು ಪ್ರಚಾರದಲ್ಲಿ ಸುದೀಪ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು ಇನ್ನೂ ಕೆಲವೆಡೆಗೆ ತೆರಳಿ ಅಭಿಮಾನಿಗಳೊಟ್ಟಿಗೆ ‘ಮಾರ್ಕ್’ ಸಿನಿಮಾ ನೋಡುತ್ತಿದ್ದಾರೆ. ಮೈಸೂರಿನಲ್ಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಸುದೀಪ್ ಅವರು ಬಿಗ್ಬಾಸ್ ಬಗ್ಗೆ ಸಹ ಮಾತನಾಡಿದ್ದು, ಈ ವೀಕೆಂಡ್ ಎಪಿಸೋಡ್ನಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ ಮಾತ್ರವಲ್ಲದೆ ಈ ವಾರ ಏನು ಮಾಡ್ತೀನಿ ನೋಡ್ತಿರಿ ಎಂದು ಕುತೂಹಲ ಸಹ ಕೆರಳಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
