ಬಿಗ್ಬಾಸ್ ಹುಚ್ಚರ ಸಂತೆ, ತಲೆ ಕೆಡಿಸಿಕೊಳ್ಳಬೇಡಿ: ಹೀಗಂದರ್ಯಾಕೆ ಸುದೀಪ್
Kichcha Sudeep: ಬಿಗ್ಬಾಸ್ ಕನ್ನಡ ಸೀಸನ್ 12ರ ಕುರಿತಾಗಿ ನಿನ್ನೆ (ಜೂನ್ 30) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದ ಕಿಚ್ಚ ಸುದೀಪ್, ಈ ಬಾರಿಯೂ ನಾನೇ ನಿರೂಪಣೆ ಮಾಡಲಿದ್ದೇನೆ ಎಂದಿದ್ದಾರೆ. ಈ ವೇಳೆಯಲ್ಲಿ ಬಿಗ್ಬಾಸ್ ಮನೆಗೆ ಹೋಗುವವರು ಉದ್ರೇಕಿತರಂತೆ ವರ್ತಿಸುವುದು, ಹುಚ್ಚಾಟ ನಡೆಸುವುದರ ಬಗ್ಗೆ ಸುದೀಪ್ಗೆ ಪ್ರಶ್ನೆಯನ್ನು ಕೇಳಲಾಯ್ತು.
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada season 12) ಕುರಿತಾಗಿ ನಿನ್ನೆ (ಜೂನ್ 30) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದ ಕಿಚ್ಚ ಸುದೀಪ್, ಈ ಬಾರಿಯೂ ನಾನೇ ನಿರೂಪಣೆ ಮಾಡಲಿದ್ದೇನೆ ಎಂದಿದ್ದಾರೆ. ಈ ವೇಳೆಯಲ್ಲಿ ಬಿಗ್ಬಾಸ್ ಮನೆಗೆ ಹೋಗುವವರು ಉದ್ರೇಕಿತರಂತೆ ವರ್ತಿಸುವುದು, ಹುಚ್ಚಾಟ ನಡೆಸುವುದರ ಬಗ್ಗೆ ಸುದೀಪ್ಗೆ ಪ್ರಶ್ನೆಯನ್ನು ಕೇಳಲಾಯ್ತು. ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಕಿಚ್ಚ ಸುದೀಪ್, ‘ಶೋ ನಡೆಸಿಕೊಡುತ್ತಿರುವವವೇ ಹುಚ್ಚ (ಸುದೀಪ್) ಹಾಗಾಗಿ ಬಿಗ್ಬಾಸ್ ಮನೆ ಹುಚ್ಚರ ಸಂತೆ, ತಲೆ ಕೆಡಿಸಿಕೊಳ್ಳಬೇಡಿ’ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
