ಬಿಗ್​​ಬಾಸ್ ಹುಚ್ಚರ ಸಂತೆ, ತಲೆ ಕೆಡಿಸಿಕೊಳ್ಳಬೇಡಿ: ಹೀಗಂದರ್ಯಾಕೆ ಸುದೀಪ್

Updated on: Jul 01, 2025 | 10:56 AM

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 12ರ ಕುರಿತಾಗಿ ನಿನ್ನೆ (ಜೂನ್ 30) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದ ಕಿಚ್ಚ ಸುದೀಪ್, ಈ ಬಾರಿಯೂ ನಾನೇ ನಿರೂಪಣೆ ಮಾಡಲಿದ್ದೇನೆ ಎಂದಿದ್ದಾರೆ. ಈ ವೇಳೆಯಲ್ಲಿ ಬಿಗ್​ಬಾಸ್ ಮನೆಗೆ ಹೋಗುವವರು ಉದ್ರೇಕಿತರಂತೆ ವರ್ತಿಸುವುದು, ಹುಚ್ಚಾಟ ನಡೆಸುವುದರ ಬಗ್ಗೆ ಸುದೀಪ್​ಗೆ ಪ್ರಶ್ನೆಯನ್ನು ಕೇಳಲಾಯ್ತು.

ಬಿಗ್​ಬಾಸ್ ಕನ್ನಡ ಸೀಸನ್ 12ರ (Bigg Boss Kannada season 12) ಕುರಿತಾಗಿ ನಿನ್ನೆ (ಜೂನ್ 30) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದ ಕಿಚ್ಚ ಸುದೀಪ್, ಈ ಬಾರಿಯೂ ನಾನೇ ನಿರೂಪಣೆ ಮಾಡಲಿದ್ದೇನೆ ಎಂದಿದ್ದಾರೆ. ಈ ವೇಳೆಯಲ್ಲಿ ಬಿಗ್​ಬಾಸ್ ಮನೆಗೆ ಹೋಗುವವರು ಉದ್ರೇಕಿತರಂತೆ ವರ್ತಿಸುವುದು, ಹುಚ್ಚಾಟ ನಡೆಸುವುದರ ಬಗ್ಗೆ ಸುದೀಪ್​ಗೆ ಪ್ರಶ್ನೆಯನ್ನು ಕೇಳಲಾಯ್ತು. ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಕಿಚ್ಚ ಸುದೀಪ್, ‘ಶೋ ನಡೆಸಿಕೊಡುತ್ತಿರುವವವೇ ಹುಚ್ಚ (ಸುದೀಪ್) ಹಾಗಾಗಿ ಬಿಗ್​ಬಾಸ್ ಮನೆ ಹುಚ್ಚರ ಸಂತೆ, ತಲೆ ಕೆಡಿಸಿಕೊಳ್ಳಬೇಡಿ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More