ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್
ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್ ನಡೆಸಿಕೊಡಲು ಬಂದಿದ್ದಾರೆ. ಈ ಎಪಿಸೋಡ್ ಸಖತ್ ಫನ್ ಆಗಿ ತೆಗೆದುಕೊಂಡು ಹೋಗಲಾಗಿದೆ. ಸಾಮಾನ್ಯವಾಗಿ ಶನಿವಾರದ ಎಪೊಸೋಡ್ನ ಗಂಭೀರವಾಗಿ ನಡೆಸುತ್ತಾರೆ ಸುದೀಪ್. ಆದರೆ, ಕಿಚ್ಚ ಇದನ್ನು ಬದಲಾಯಿಸಿದ್ದಾರೆ. ರಕ್ಷಿತಾ ಹಾಗೂ ಧ್ರುವಂತ್ ಜೊತೆ ಅವರು ಮಾತನಾಡಿದ್ದಾರೆ.
ಸುದೀಪ್ ಅವರು ಪ್ರತಿ ಶನಿವಾರದ ಎಪಿಸೋಡ್ನ ಗಂಭೀರವಾಗಿ ನಡೆಸಿಕೊಡುತ್ತಾರೆ. ಆದರೆ, ಈ ವಾರ ಅವರು ಫನ್ ಮೂಡ್ನಲ್ಲಿ ಇದ್ದಂತೆ ಕಾಣಿಸಿದೆ. ರಕ್ಷಿತಾ ಅವರು ಸೀಕ್ರೇಟ್ ರೂಂ ಅನುಭವ ಬಿಚ್ಚಿಟ್ಟರು.ಧ್ರುವಂತ್ ಸಹವಾಸ ಮಾಡಿ ನನಗೆ ತಲೆ ನೋವು ಬರುತ್ತಿದೆ ಎಂದರು ರಕ್ಷಿತಾ. ಆದರೆ, ನಮಗೆ ಎಲ್ಲಾ ಕಡೆಗಳಲ್ಲೂ ನೋವಾಗುತ್ತಿದೆ ಎಂದರು ಸುದೀಪ್. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋನ ಹಂಚಿಕೊಂಡಿದೆ. ಆ ಸಂದರ್ಭದ ಫನ್ ವಿಟಿ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

