ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಸುದೀಪ್ ಅವರು ಸಿನಿಮಾ ಮೂಲಕ ಫೇಮಸ್ ಆದವರು. ಅವರ ಸಿನಿಮಾಗಳಲ್ಲಿ ಬರುವ ಡೈಲಾಗ್ ಅವರ ಸಿನಿಮಾಗೆ ಟಾಂಟ್ ಕೊಡುವ ರೀತಿಯಲ್ಲಿ ಇರುತ್ತದೆ ಎಂದು ಹೇಳಲಾಗಿತ್ತು. ಆದರೆ, ಹಾಗೆ ಎಂದಿಗೂ ಹೇಳಲ್ಲ ಎಂದು ಸುದೀಪ್ ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನ್ನು ಹೇಳಿದರು.
ಕಿಚ್ಚ ಸುದೀಪ್ ಅವರ ಸಿನಿಮಾಗಳಲ್ಲಿ ಸಾಕಷ್ಟು ಡೈಲಾಗ್ ಇರೋದನ್ನು ನೀವು ನೋಡಬಹುದು. ಈ ಡೈಲಾಗ್ ಅನ್ನು ಬೇರೆ ಬೇರೆ ಹೀರೋಗಳಿಗೆ ಹೇಳೋದು ಎಂದು ಬಿಂಬಿಸಲಾಗುತ್ತದೆ. ಆದರೆ, ಹಾಗಲ್ಲ ಎಂದು ಸುದೀಪ್ ಹೇಳಿದರು. ‘ನಾನು ಯಾವಾಗಲೂ ನೇರವಾಗಿ ಹೇಳುತ್ತೇನೆ. ಸಿನಿಮಾ ಡೈಲಾಗ್ಗಳನ್ನು ಅಲ್ಲಿಗೆ ಮಾತ್ರ ಸೀಮಿತವಾಗಿ ಇರುತ್ತದೆ. ಸಿನಿಮಾ ಡೈಲಾಗ್ಮೂಲಕ ಯಾರಿಗೂ ಟಾಂಟ್ ಕೊಡಲ್ಲ’ ಎಂದು ಸುದೀಪ್ ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

