ಸಿನಿಮಾ ಎಂಬುದು ಆಲದ ಮರ: ದೊಡ್ಮನೆ ಸಿನಿಮಾ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಮಾತು

Kichcha Sudeep: ಕಿಚ್ಚ ಸುದೀಪ್ ನಟನೆಯ ‘ಪೆಪೆ’ ಸಿನಿಮಾದ ಟ್ರೈಲರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್ ಹೊಸಬರಿಗೆ ಕೆಲವು ಕಿವಿಮಾತುಗಳನ್ನು ಹೇಳಿದರು.

Follow us
ಮಂಜುನಾಥ ಸಿ.
|

Updated on: Aug 18, 2024 | 10:50 PM

ವಿನಯ್ ರಾಜ್​ಕುಮಾರ್ (Vinay Rajkumar) ನಟನೆಯ ‘ಪೆಪೆ’ ಸಿನಿಮಾದ ಟ್ರೈಲರ್ ಕಾರ್ಯಕ್ರಮ ನಗರದಲ್ಲಿ ಇಂದು (ಆಗಸ್ಟ್ 18) ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಕಿಚ್ಚ ಸುದೀಪ್ ಆಗಮಿಸಿದ್ದರು. ದೊಡ್ಮನೆಯೊಂದಿಗೆ ಆಪ್ತ ಬಂಧ ಹೊಂದಿರುವ ಕಿಚ್ಚ ಸುದೀಪ್, ದೊಡ್ಮನೆಯ ಕುಡಿಗಳಿಗೆ ಶುಭಾಶಯ ಕೋರುವ ಜೊತೆಗೆ ಸಿನಿಮಾ ರಂಗದ ಬಗ್ಗೆ, ಸಿನಿಮಾ ರಂಗದಲ್ಲಿ ಮಿಂಚಲು ಬರುತ್ತಿರುವ ಹೊಸಬರಿಗೆ ಕೆಲವು ಕಿವಿ ಮಾತುಗಳನ್ನು ಸಹ ಹೇಳಿದರು. ಸಿನಿಮಾ ಎಂಬುದು ಆಲದ ಮರ ಎಂದ ಕಿಚ್ಚ ಸುದೀಪ್, ಸೋಲಲು ಹೆದರಬೇಡಿ, ಸೋಲುವುದೇ ಗೆಲ್ಲುವುದಕ್ಕೋಸ್ಕರ ಎಂಬ ಸ್ಪೂರ್ತಿಯ ಮಾತುಗಳನ್ನು ಸಹ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ