‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ; ಲೈವ್ ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರತಂಡ ಆಡಿಯೋ ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಅವರ ಫ್ಯಾನ್ಸ್ ಜಮಾಯಿಸಿದ್ದಾರೆ. ಡಿಸೆಂಬರ್ 25ರಂದು ‘ಮ್ಯಾಕ್ಸ್’ ರಿಲೀಸ್ ಆಗಲಿದ್ದು, ಭಾರಿ ನಿರೀಕ್ಷೆ ಮೂಡಿದೆ.
ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರತಂಡ ಆಡಿಯೋ ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಫ್ಯಾನ್ಸ್ ಜಮಾಯಿಸಿದ್ದಾರೆ. ಡಿಸೆಂಬರ್ 25ರಂದು ‘ಮ್ಯಾಕ್ಸ್’ ರಿಲೀಸ್ ಆಗಲಿದ್ದು, ಭಾರಿ ನಿರೀಕ್ಷೆ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 15, 2024 07:23 PM
Latest Videos