‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ; ಲೈವ್​ ವಿಡಿಯೋ ನೋಡಿ..

Updated on: Dec 15, 2024 | 7:26 PM

ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರತಂಡ ಆಡಿಯೋ ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಅವರ ಫ್ಯಾನ್ಸ್ ಜಮಾಯಿಸಿದ್ದಾರೆ. ಡಿಸೆಂಬರ್​ 25ರಂದು ‘ಮ್ಯಾಕ್ಸ್’ ರಿಲೀಸ್​ ಆಗಲಿದ್ದು, ಭಾರಿ ನಿರೀಕ್ಷೆ ಮೂಡಿದೆ.

ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರತಂಡ ಆಡಿಯೋ ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಫ್ಯಾನ್ಸ್ ಜಮಾಯಿಸಿದ್ದಾರೆ. ಡಿಸೆಂಬರ್​ 25ರಂದು ‘ಮ್ಯಾಕ್ಸ್’ ರಿಲೀಸ್​ ಆಗಲಿದ್ದು, ಭಾರಿ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 15, 2024 07:23 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More