ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾದ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಡಿಸೆಂಬರ್ 25ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಬೆಂಗಳೂರಿನಲ್ಲಿ ಇಂದು (ಡಿ.1) ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಚಿತ್ರತಂಡದವರು ಇದರಲ್ಲಿ ಭಾಗಿಯಾಗಿದ್ದಾರೆ. ‘ಮ್ಯಾಕ್ಸ್’ ಸಿನಿಮಾ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಈ ಸಿನಿಮಾ ಕೂಡ ಇದೆ. ವಿಜಯ್ ಕಾರ್ತಿಕೇಯ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು