ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾದ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

Updated on: Dec 01, 2024 | 7:32 PM

ಕಿಚ್ಚ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಡಿಸೆಂಬರ್ 25ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಬೆಂಗಳೂರಿನಲ್ಲಿ ಇಂದು (ಡಿ.1) ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಚಿತ್ರತಂಡದವರು ಇದರಲ್ಲಿ ಭಾಗಿಯಾಗಿದ್ದಾರೆ. ‘ಮ್ಯಾಕ್ಸ್’ ಸಿನಿಮಾ ಸುದ್ದಿಗೋಷ್ಠಿಯ ಲೈವ್​ ವಿಡಿಯೋ ಇಲ್ಲಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಈ ಸಿನಿಮಾ ಕೂಡ ಇದೆ. ವಿಜಯ್ ಕಾರ್ತಿಕೇಯ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More