ರೀ-ಕ್ರಿಯೇಟ್ ಆಯ್ತು ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ..’ ಹಾಡು
ಈಗಾಗಲೇ ಬಿಡುಗಡೆ ಆಗಿರುವ ‘ರಾ ರಾ ರಕ್ಕಮ್ಮ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡನ್ನು ಈಗ ಫ್ಯಾನ್ಸ್ ರೀ-ಕ್ರಿಯೇಟ್ ಮಾಡಿದ್ದಾರೆ. ಅದರ ಮೇಕಿಂಗ್ ವಿಡಿಯೋ ಇಲ್ಲಿದೆ.
ಕಿಚ್ಚ ಸುದೀಪ್ (Kichcha Sudeep) ಅವರು ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಅವರ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ‘ರಾ ರಾ ರಕ್ಕಮ್ಮ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡನ್ನು ಈಗ ಫ್ಯಾನ್ಸ್ ರೀ-ಕ್ರಿಯೇಟ್ ಮಾಡಿದ್ದಾರೆ. ಅದರ ಮೇಕಿಂಗ್ ವಿಡಿಯೋ ಇಲ್ಲಿದೆ.
Published on: Jul 11, 2022 08:55 PM
Loading...
Unable to load recommendations.
Follow Us
