AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್

ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್

ರಾಜೇಶ್ ದುಗ್ಗುಮನೆ
|

Updated on:Jan 26, 2026 | 8:39 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಅದ್ಭುತವಾಗಿ ಆಟ ಆಡಿದ್ದಾರೆ. ಅವರು ಬಾರಿಸಿದ ಸಿಕ್ಸರ್ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಇದರ ವೇಗ ನೋಡಿದ ಅನೇಕರು ಶಾಕ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮ ಸೆಳೆದಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಕಿಚ್ಚ ಸುದೀಪ್ ಅವರು ಸದ್ಯ ಸಿಸಿಎಲ್​​ನಲ್ಲಿ ಬ್ಯುಸಿ ಇದ್ದಾರೆ. ಜನವರಿ 25ರಂದು ನಡೆದ ಪಂದ್ಯದಲ್ಲಿ ಅವರ ಕರ್ನಾಟಕ ಬುಲ್ಡೋಜರ್ಸ್ ತಂಡ ಅದ್ಭುತವಾಗಿ ಆಡಿ ಬೋಜ್​​ಪುರಿ ದಬಾಂಗ್ ತಂಡವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಸುದೀಪ್ ಅವರು ಸೂಪರ್ ಆಗಿರೋ ಸಿಕ್ಸ್ ಬಾರಿಸಿದ್ದಾರೆ. ಸುದೀಪ್ ಬಾರಿಸಿದ ಚೆಂಡು ಶರವೇಗದಲ್ಲಿ ಬೌಂಡರಿ ಲೈನ್ ದಾಟಿತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 26, 2026 08:38 AM