‘ಕೆಡಿ’ ವಿಳಂಬ ಆಗಿದ್ದೇಕೆ? ಪ್ರೇಮ್ ಪರವಾಗಿ ನಿಂತ ಸುದೀಪ್
ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಕೇವಲ 3 ದಿನ ಶೂಟ್ನಲ್ಲಿ ಅವರು ಭಾಗಿ ಆಗಿದ್ದರು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಪ್ರೇಮ್ ಅವರು ಕೆಡಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ವಿಳಂಬ ಆದ ವಿಷಯವೂ ಚರ್ಚೆಗೆ ಬಂದಿದೆ. ಸುದೀಪ್ ಅವರು ಪ್ರೇಮ್ ಪರವಾಗಿ ಮಾತನಾಡಿದರು.
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿತ್ತು. ಇಷ್ಟು ವಿಳಂಬ ಏಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಸೆಟ್ ನಿರ್ಮಾಣ, ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಕೆಲಸ ಹೀಗೆ ವಿವಿಧ ಕಾರಣಕ್ಕೆ ‘ಕೆಡಿ’ ಸಿನಿಮಾ ವಿಳಂಬ ಆಗಿದೆ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

