‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್; ರಜತ್ಗೆ ಕ್ಲಾಸ್ ಪಕ್ಕಾ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸುದೀಪ್ ಅವರು ರಜತ್ಗೆ ಕ್ಲಾಸ್ ತೆಗೆದುಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ.
ರಜತ್ ಅವರು ‘ಬಿಗ್ ಬಾಸ್’ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಬಂದ ವಾರವೇ ಅಶ್ಲೀಲ ಪದ ಬಳಕೆ ಮಾಡಿ ಎಲ್ಲರ ಕೋಪಕ್ಕೆ ಕಾರಣ ಆಗಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳೋದು ಪಕ್ಕಾ ಆಗಿದೆ. ಹೊಸ ಪ್ರೋಮೋ ಬಿಡುಗಡೆ ಆಗಿದ್ದು ಇದರಲ್ಲಿ, ‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

