‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್​; ರಜತ್​ಗೆ ಕ್ಲಾಸ್ ಪಕ್ಕಾ

Updated on: Nov 23, 2024 | 2:12 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸುದೀಪ್ ಅವರು ರಜತ್​ಗೆ ಕ್ಲಾಸ್ ತೆಗೆದುಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ.

ರಜತ್ ಅವರು ‘ಬಿಗ್ ಬಾಸ್’ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಬಂದ ವಾರವೇ ಅಶ್ಲೀಲ ಪದ ಬಳಕೆ ಮಾಡಿ ಎಲ್ಲರ ಕೋಪಕ್ಕೆ ಕಾರಣ ಆಗಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳೋದು ಪಕ್ಕಾ ಆಗಿದೆ. ಹೊಸ ಪ್ರೋಮೋ ಬಿಡುಗಡೆ ಆಗಿದ್ದು ಇದರಲ್ಲಿ, ‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More