‘ಅವರು ಪಬ್ಲಿಕ್​ಅಲ್ಲಿ ಕೇಳಿದ್ರು, ನಾನು ಪಬ್ಲಿಕ್​ನಲ್ಲೇ ಉತ್ತರಿಸಿದೆ’: ಸುದೀಪ್ ಖಡಕ್ ಮಾತು

ಸುದೀಪ್ ಆಡಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಟ್ವೀಟ್ ಮಾಡಿದ್ದ ಅಜಯ್​ ದೇವಗನ್ ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ್ದರು. ಇದಕ್ಕೆ ಸುದೀಪ್ ಟ್ವೀಟ್​ನಲ್ಲೇ ಉತ್ತರ ನೀಡಿದ್ದರು. ಅವರು ಓಪನ್​ ಆಗಿ ಮಾತನಾಡಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

TV9kannada Web Team

| Edited By: Rajesh Duggumane

Jun 27, 2022 | 3:09 PM

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಜುಲೈ 28ರಂದು ವಿಶ್ವಾದ್ಯಂತ ನಾನಾ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಟಿವಿ9 ಕನ್ನಡಕ್ಕೆ ಅವರು ವಿಶೇಷ ಸಂದರ್ಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಜಯ್​ ದೇವಗನ್ ಹಾಗೂ ಅವರ ನಡುವೆ ನಡೆದ ಟ್ವೀಟ್ ವಾರ್ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಆಡಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಟ್ವೀಟ್ ಮಾಡಿದ್ದ ಅಜಯ್​ ದೇವಗನ್ ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ್ದರು. ಇದಕ್ಕೆ ಸುದೀಪ್ ಟ್ವೀಟ್​ನಲ್ಲೇ ಉತ್ತರ ನೀಡಿದ್ದರು. ಅವರು ಓಪನ್​ ಆಗಿ ಮಾತನಾಡಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ

Follow us on

Click on your DTH Provider to Add TV9 Kannada